ADVERTISEMENT

‘ಪಂಚ ಮುಗ್ಧರಿಗೆ’ ಪಂಚ ಪ್ರಶ್ನೆಗಳು

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2018, 11:31 IST
Last Updated 1 ಫೆಬ್ರುವರಿ 2018, 11:31 IST
‘ಪಂಚ ಮುಗ್ಧರಿಗೆ’ ಪಂಚ ಪ್ರಶ್ನೆಗಳು
‘ಪಂಚ ಮುಗ್ಧರಿಗೆ’ ಪಂಚ ಪ್ರಶ್ನೆಗಳು   

ಬೆಂಗಳೂರು: ಜೆ.ಸಿ.ನಗರದ ಬಿಜೆಪಿ ಕಾರ್ಯಕರ್ತ ಸಂತೋಷ್‌ ಹತ್ಯೆ ಕುರಿತು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ರಾಜ್ಯ ಸರ್ಕಾರಕ್ಕೆ ಟ್ವಿಟರ್‌ನಲ್ಲಿ ಐದು ಪ್ರಶ್ನೆಗಳನ್ನು ಕೇಳಿದ್ದಾರೆ. ‌

ಪಂಚ ಮುಗ್ಧರಿಗೆ ಪಂಚ ಪ್ರಶ್ನೆಗಳು ಎಂದಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ರಾಮಲಿಂಗಾರೆಡ್ಡಿ, ಬೆಂಗಳೂರು ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್, ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ, ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಟ್ಯಾಗ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT