ADVERTISEMENT

ಫೆ.4ರ ಬೆಂಗಳೂರು ಬಂದ್‌ಗೆ ಹೈಕೋರ್ಟ್‌ ತಡೆ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2018, 11:22 IST
Last Updated 2 ಫೆಬ್ರುವರಿ 2018, 11:22 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಮಹದಾಯಿ ಕುಡಿಯುವ ನೀರಿನ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸುವಂತೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಮೋದಿ ಅವರ ಕಾರ್ಯಕ್ರಮ ನಡೆಯುವ ದಿನ ಫೆ. 4ರಂದು ಕರೆ ನೀಡಿದ್ದ ಬೆಂಗಳೂರು ಬಂದ್‌ಗೆ ಹೈಕೋರ್ಟ್‌ ತಡೆ ನೀಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.