ADVERTISEMENT

ಪರೇಶ ಮೇಸ್ತ ಸಾವು: 3ನೇ ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2018, 19:43 IST
Last Updated 5 ಫೆಬ್ರುವರಿ 2018, 19:43 IST

ಹೊನ್ನಾವರ: ಪರೇಶ ಮೇಸ್ತ ಅವರ ಅನುಮಾನಾಸ್ಪದ ಸಾವಿಗೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿ ಆಸಿಫ್ ಮಹಮ್ಮದ್ ರಫೀಕ್ ಶೇಖ್ ಎಂಬಾತನನ್ನು ಸೋಮವಾರ ಬಂಧಿಸಲಾಗಿದೆ. ಪ್ರಕರಣ ಸಂಬಂಧ, ಇದುವರೆಗೆ ಒಟ್ಟು ಮೂವರನ್ನು ಬಂಧಿಸಿದಂತಾಗಿವೆ.

‘ಕೋಮು ಗಲಭೆ ಸಂದರ್ಭದಲ್ಲಿ ಪರೇಶನನ್ನು ಕೊಲೆ ಮಾಡಲಾಗಿದೆ’ ಎಂದು ತಂದೆ ಕಮಲಾಕರ ಬುದ್ವಂತ ಮೇಸ್ತ ಇಲ್ಲಿನ ಪೊಲೀಸರಿಗೆ ದೂರು ನೀಡಿದ್ದರು. ದೂರಿನಲ್ಲಿ ಐವರ ಹೆಸರನ್ನು ಅವರು ಉಲ್ಲೇಖಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT