ADVERTISEMENT

ಜವಾರಿ ಕೋಳಿ ತಿಂದು ನರಸಿಂಹ ಸ್ವಾಮಿಯ ದರ್ಶನ ಪಡೆಯೋ ರಾಹುಲ್‌: ಯಡಿಯೂರಪ್ಪ ವ್ಯಂಗ್ಯ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2018, 16:25 IST
Last Updated 12 ಫೆಬ್ರುವರಿ 2018, 16:25 IST
ರಾಹುಲ್ ಗಾಂಧಿ ಹಾಗೂ ಬಿ.ಎಸ್‌. ಯಡಿಯೂರಪ್ಪ( ಸಂಗ್ರಹ ಚಿತ್ರ).
ರಾಹುಲ್ ಗಾಂಧಿ ಹಾಗೂ ಬಿ.ಎಸ್‌. ಯಡಿಯೂರಪ್ಪ( ಸಂಗ್ರಹ ಚಿತ್ರ).   

ಬೆಂಗಳೂರು: ‘ಮೀನು ತಿಂದು ಧರ್ಮಸ್ಥಳಕ್ಕೆ ಭೇಟಿ ನೀಡೋ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೆಡೆಯಾದರೆ, ಜವಾರಿ ಕೋಳಿ ತಿಂದು ನರಸಿಂಹ ಸ್ವಾಮಿಯ ದರ್ಶನ ಪಡೆಯೋ ರಾಹುಲ್‌ ಗಾಂಧಿ ಮತ್ತೊಂದು ಕಡೆ’ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರು ಟ್ವಿಟರ್‌ನಲ್ಲಿ ವ್ಯಂಗ್ಯವಾಡಿದ್ದಾರೆ.

ಮೂರನೇ ದಿನ ಕಾಂಗ್ರೆಸ್‌ ‘ಜನಾಶೀರ್ವಾದ ಯಾತ್ರೆ’ಯಲ್ಲಿ ಪಾಲ್ಗೊಂಡಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಯಚೂರಿನಲ್ಲಿ ಸೋಮವಾರ ನರಸಿಂಹ ಸ್ವಾಮಿಯ ದೇವಾಲಯಕ್ಕೆ ಭೇಟಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT