ADVERTISEMENT

ಧಾರವಾಡದಲ್ಲಿ ಕನಿಷ್ಠ ಉಷ್ಣಾಂಶ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2018, 19:30 IST
Last Updated 18 ಫೆಬ್ರುವರಿ 2018, 19:30 IST

ಬೆಂಗಳೂರು: ಭಾನುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಎಂದಿಗಿಂತ ಕಡಿಮೆ ಉಷ್ಣಾಂಶ ದಾಖಲಾಗಿದೆ. ಕರಾವಳಿಯಲ್ಲಿ ತಾಪಮಾನ ಎಂದಿನಂತೆ ಮುಂದುವರಿದಿದೆ. ಧಾರವಾಡದಲ್ಲಿ 13.9 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದಾದ್ಯಂತ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT