ADVERTISEMENT

ಹಿರಿಯ ಸಾಹಿತಿ ವಿಜಯಾ ದಬ್ಬೆ ನಿಧನ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2018, 17:35 IST
Last Updated 23 ಫೆಬ್ರುವರಿ 2018, 17:35 IST
ವಿಜಯಾ ದಬ್ಬೆ
ವಿಜಯಾ ದಬ್ಬೆ   

ಬೆಂಗಳೂರು: ಹಿರಿಯ ಸಾಹಿತಿ, ಅತಿಮಬ್ಬೆ ಪ್ರಶಸ್ತಿ ಪುರಸ್ಕೃತರಾದ ವಿಜಯಾ ದಬ್ಬೆ ಶುಕ್ರವಾರ ಸಂಜೆ ನಿಧನರಾದರು.

ಹಾಸನ ಜಿಲ್ಲೆಯ ಬೇಲೂರಿನ ದಬ್ಬೆಯಲ್ಲಿ  1951 ಜೂನ್ 1 ರಂದು ಜನಿಸಿದ ವಿಜಯಾ ದಬ್ಬೆಯವರು ರಾಜ್ಯದ ಪ್ರಮುಖ ಮಹಿಳಾ ಸಾಹಿತಿಗಳಲ್ಲಿ ಒಬ್ಬರಾಗಿದ್ದರು. ಇವರು 12ಕ್ಕೂ ಹೆಚ್ಚು ಕೃತಿಗಳನ್ನು ಹಾಗು 60ಕ್ಕೂ ಹೆಚ್ಚು ಲೇಖನಗಳನ್ನು ಪ್ರಕಟಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT