ADVERTISEMENT

6ನೇ ತರಗತಿ ಪಠ್ಯದಲ್ಲಿ ಡಾ. ರಾಜ್‌ ಜೀವನ

​ಪ್ರಜಾವಾಣಿ ವಾರ್ತೆ
Published 7 ಜೂನ್ 2017, 18:34 IST
Last Updated 7 ಜೂನ್ 2017, 18:34 IST
6ನೇ ತರಗತಿ ಪಠ್ಯದಲ್ಲಿ  ಡಾ. ರಾಜ್‌ ಜೀವನ
6ನೇ ತರಗತಿ ಪಠ್ಯದಲ್ಲಿ ಡಾ. ರಾಜ್‌ ಜೀವನ   

ಬೆಂಗಳೂರು: ಡಾ.ರಾಜ್‌ಕುಮಾರ್‌ ಜೀವನ ಸಾಧನೆಯನ್ನು  6 ನೇ ತರಗತಿ ಪಠ್ಯದಲ್ಲಿ ಸೇರಿಸಲಾಗಿದೆ ಎಂದು ಶಿಕ್ಷಣಸಚಿವ ತನ್ವೀರ್‌ ಸೇಠ್‌ ತಿಳಿಸಿದರು.

ವಿಧಾನಸಭೆಯಲ್ಲಿ ಜೆಡಿಎಸ್‌ ಸದಸ್ಯ ಕೆ. ಗೋಪಾಲಯ್ಯ ಪ್ರಶ್ನೆಗೆ ಉತ್ತರಿಸಿದ ಅವರು, ಕನ್ನಡ ಪ್ರಥಮ ಭಾಷಾ ಪಠ್ಯದಲ್ಲಿ ಈ ಪಠ್ಯ ಸೇರಿಸಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT