ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ನಾಟಕ ಪ್ರದರ್ಶಿಸಿದ ಮಕ್ಕಳು
ಪ್ರಜಾವಾಣಿ ಚಿತ್ರ / ಎಂ.ಎಸ್.ಮಂಜುನಾಥ್
ಬೆಂಗಳೂರು: 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ನಗರದ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.
ಧ್ವಜಾರೋಹಣ ನೆರವೇರಿಸಿ, ಗೌರವ ಸೂಚಿಸಿದ ಸಿಎಂ, ರಾಜ್ಯವನ್ನುದ್ದೇಶಿಸಿ ಮಾತನಾಡಿದರು
ಸ್ವಾತಂತ್ರ್ಯೋತ್ಸವದ ವೇಳೆ ರಾಷ್ಟ್ರಧ್ವಜದೊಂದಿಗೆ ಪ್ಯಾರಚೂಟ್ ಮೂಲಕ ಆಗಸದಿಂದ ಇಳಿದ ಯೋಧರು
ಸ್ವಾತಂತ್ರ್ಯೋತ್ಸವದಲ್ಲಿ ಮೈನವಿರೇಳಿಸುವ ಪ್ರದರ್ಶನ ನೀಡಿದ ವಿದ್ಯಾರ್ಥಿ
ನೃತ್ಯ ಮಾಡಿ ರಂಜಿಸಿದ ಮಕ್ಕಳು
ಪೋರ್ಚುಗೀಸರ ವಿರುದ್ಧ ಹೋರಾಡಿದ ರಾಣಿ ಅಬ್ಬಕ್ಕ ಕುರಿತ ನಾಟಕ ಪ್ರದರ್ಶಿಸಿದ ವಿದ್ಯಾರ್ಥಿಗಳು
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ 'ಗೃಹಲಕ್ಷ್ಮಿ' ಕುರಿತು ವಿದ್ಯಾರ್ಥಿಗಳಿಂದ ಪ್ರದರ್ಶನ
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ 'ಯುವನಿಧಿ' ಪರಿಕಲ್ಪನೆಯಲ್ಲಿ ಪ್ರದರ್ಶನ
ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆ ಪರಿಕಲ್ಪನೆಯಲ್ಲಿ ವಿದ್ಯಾರ್ಥಿಗಳಿಂದ ಪ್ರದರ್ಶನ
ಗ್ಯಾರಂಟಿ ಯೋಜನೆ 'ಗೃಹಜ್ಯೋತಿ' ಪರಿಕಲ್ಪನೆಯಲ್ಲಿ ಪ್ರದರ್ಶನ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.