ಪ್ರತಿ ವರ್ಷ ಲೋಕ ಕಲ್ಯಾಣಾರ್ಥ ವಿಶ್ವಾರಾಧ್ಯರ ಜನ್ಮಸ್ಥಳವಾದ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಸುಕ್ಷೇತ್ರ ಗಂವ್ಹಾರದಿಂದ ಅಬ್ಬೆ ತುಮಕೂರುವರೆಗೆ ಪಾದಯಾತ್ರೆ ನಡೆಯುತ್ತದೆ. ಈ ವರ್ಷವೂ ವಿಶ್ವಾರಾಧ್ಯರ ಶ್ರೀಮಠದ ಗಂಗಾಧರ ಸ್ವಾಮೀಜಿ ನೇತೃತ್ವದಲ್ಲಿ ಪಾದಯಾತ್ರೆ ಆರಂಭವಾಗಿದೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್ಬುಕ್ನಲ್ಲಿ ಲೈಕ್ ಮಾಡಿ
ಟ್ವಿಟರ್ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.