
ಚಿತ್ರ: ಪ್ರಜಾವಾಣಿ
ವೃಕ್ಷಮಾತೆ ಎಂದೇ ಪ್ರಸಿದ್ಧಿ ಪಡೆದಿರುವ ಸಾಲು ಮರದ ತಿಮ್ಮಕ್ಕ ಅವರು ಪರಿಸರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಮಕ್ಕಳಿಲ್ಲದ ತಿಮ್ಮಕ್ಕ ತಮ್ಮ ಊರಿನ ದಾರಿಯ ಎರಡೂ ಬದಿಗಳಲ್ಲಿ ಗಿಡಗಳನ್ನು ನೆಟ್ಟು ಮಕ್ಕಳಂತೆ ಸಾಕಿ ಸಲಹಿದರು. ಅವರ ಈ ಸಾಧನೆಗೆ ಪದ್ಮಶ್ರೀ ಸೇರಿದಂತೆ ಅನೇಕ ಪ್ರಶಸ್ತಿಗಳು ಲಭಿಸಿವೆ. ಅವರಿಗೆ ದೊರೆತ ಪ್ರಶಸ್ತಿಗಳ ಪಟ್ಟಿ ಇಲ್ಲಿದೆ.
ರಾಷ್ಟ್ರೀಯ ಪೌರ ಪ್ರಶಸ್ತಿ (1995)
ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ (1997)
ವೀರಚಕ್ರ ಪ್ರಶಸ್ತಿ (1997)
(ಮಹಿಳಾ ಮತ್ತು ಶಿಶು ಕಲ್ಯಾಣ ಇಲಾಖೆ, ಕರ್ನಾಟಕ ಸರ್ಕಾರ) ಮಾನ್ಯತೆ ಪಡೆದ ಪ್ರಮಾಣ ಪತ್ರ
(ಭಾರತೀಯ ವೃಕ್ಷ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ, ಬೆಂಗಳೂರು) ಇವರಿಂದ ಶ್ಲಾಘನೆಯ ಪ್ರಮಾಣ ಪತ್ರ.
ಕರ್ನಾಟಕ ಕಲ್ಪವಲ್ಲಿ ಪ್ರಶಸ್ತಿ (2000)
ಗಾಡ್‌ಫ್ರಿ ಫಿಲಿಪ್ಸ್ ಧೀರತೆ ಪ್ರಶಸ್ತಿ (2009)
ಪಂಪಾಪತಿ ಪರಿಸರ ಪ್ರಶಸ್ತಿ
ಬಾಬಾಸಾಹೇಬ್ ಅಂಬೇಡ್ಕರ್ ಪ್ರಶಸ್ತಿ
ವನಮಾತೆ ಪ್ರಶಸ್ತಿ
ಮಾಗಡಿ ವ್ಯಕ್ತಿ ಪ್ರಶಸ್ತಿ
ಶ್ರೀಮಾತಾ ಪ್ರಶಸ್ತಿ
ಎಚ್.ಹೊನ್ನಯ್ಯ ಸಮಾಜ ಸೇವಾ ಪ್ರಶಸ್ತಿ
ಕರ್ನಾಟಕ ಪರಿಸರ ಪ್ರಶಸ್ತಿ
ಮಹಿಳಾ ರತ್ನ ಪ್ರಶಸ್ತಿ
ನ್ಯಾಷನಲ್ ಸಿಟಿಜನ್ ಪ್ರಶಸ್ತಿ
ರಾಜ್ಯೋತ್ಸವ ಪ್ರಶಸ್ತಿ
ಹೂವಿನಹೊಳೆ ಪ್ರತಿಷ್ಠಾನ ವೇಬ್ಯಾಕ್ ಮೆಷಿನ್ ನಲ್ಲಿ.ದ ವಿಶ್ವಾತ್ಮ ಪುರಸ್ಕಾರ (2015)
ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ವಿಶಾಲಾಕ್ಷಿ ಪ್ರಶಸ್ತಿ.
‘ನಾಡೋಜ' ಪ್ರಶಸ್ತಿ (2010)
ಪದ್ಮಶ್ರೀ ಪ್ರಶಸ್ತಿ (2016)
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ (2020)
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.