ಬೆಂಗಳೂರು: ನಟ, ಮಾಜಿ ಸಚಿವ ಅಂಬರೀಷ್(66) ಶನಿವಾರ ರಾತ್ರಿ ನಿಧನರಾದರು.
ಉಸಿರಾಟದ ಸಮ್ಯಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗಾಗಿಸಂಜೆ ವಿಕ್ರಮ್ ಆಸ್ಪತ್ರೆಗೆ ದಾಖಲಾಗಿದ್ದರು.
ಮಳವಳ್ಳಿ ಹುಚ್ಚೇಗೌಡ ಅಮರನಾಥ್(ಅಂಬರೀಷ್) ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾದರು.
1952ರ ಮೇ 29ರಂದು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ದೊಡ್ಡರಸಿನಕೆರೆ ಗ್ರಾಮ ಅಂಬರೀಷ್ ಜನಿಸಿದರು.
ಇನ್ನಷ್ಟು ಓದು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.