ADVERTISEMENT

ಬಿಎಸ್‌ವೈ– ಸುದೀಪ್‌ ಭೇಟಿ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2021, 22:23 IST
Last Updated 18 ಮಾರ್ಚ್ 2021, 22:23 IST
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ನಟ ಸುದೀಪ್‌ ಅಭಿನಂದಿಸಿದರು. ಬಿ.ವೈ.ವಿಜಯೇಂದ್ರ ಇದ್ದರು
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ನಟ ಸುದೀಪ್‌ ಅಭಿನಂದಿಸಿದರು. ಬಿ.ವೈ.ವಿಜಯೇಂದ್ರ ಇದ್ದರು   

ಬೆಂಗಳೂರು: ಚಲನಚಿತ್ರ ನಟ ಸುದೀಪ್‌ ಅವರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಗುರುವಾರ ಭೇಟಿ ಮಾಡಿ ಅಭಿನಂದಿಸಿದರು.

ಮುಖ್ಯಮಂತ್ರಿಯವರ ನಿವಾಸದಲ್ಲಿ ಭೇಟಿ ಮಾಡಿ ಸುದೀಪ್‌ ಮಾತುಕತೆ ನಡೆಸಿದರು. ಈ ವೇಳೆ ಬಿ.ವೈ.ವಿಜಯೇಂದ್ರ ಅವರೂ ಇದ್ದರು. ಇದು ರಾಜಕೀಯೇತರ ಭೇಟಿ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT