ಅಡಿಕೆ ಹಾಳೆಯಿಂದ ತಟ್ಟೆ ತಯಾರಿಸುವ ಕಿರು ಉದ್ಯಮ ಹಲವರ ಬದುಕನ್ನು ಕಟ್ಟಿದೆ. ಗೊಬ್ಬರವಾಗಿ ಮಾತ್ರ ಬಳಕೆಯಾಗುತ್ತಿದ್ದ ಅಡಿಕೆ ಹಾಳೆಗಳು ಇತ್ತೀಚಿನ ವರ್ಷಗಳಲ್ಲಿ ಹಲವರ ಆದಾಯಕ್ಕೆ ದಾರಿಯಾಗಿದೆ. ದಾವಣಗೆರೆ ಜಿಲ್ಲೆಯ ಹಲವೆಡೆ ಉತ್ಸಾಹಿ ಯುವಕರು ಈ ಉದ್ಯಮದಿಂದ ಸ್ವಾವಲಂಬಿಗಳಾಗುವತ್ತ ಹೆಜ್ಜೆ ಇಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.