ADVERTISEMENT

AERO INDIA 2021: ಆಗಸದಲ್ಲಿ ಲೋಹದ ಹಕ್ಕಿಗಳ ರಂಗವಲ್ಲಿ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2021, 0:54 IST
Last Updated 3 ಫೆಬ್ರುವರಿ 2021, 0:54 IST

ಬೆಂಗಳೂರು: ಆರ್ಭಟಿಸುತ್ತಾ ಶರವೇಗದಲ್ಲಿ ಸಾಗಿಬಂದು ಮುಗಿಲೆತ್ತರಕ್ಕೇರಿ ಕಣ್ಣಳತೆಯಿಂದ ಮರೆಯಾಗುವ ಯುದ್ಧವಿಮಾನಗಳು, ನೀಲಿಯ ಬಾನಲಿ ಓಲಾಡಿ–ತೇಲಾಡಿ ಸಾಗುತ್ತಾ, ವ್ಯೋಮದಲ್ಲಿ ಧೂಮದ ಚಿತ್ತಾರ ಬಿಡಿಸುತ್ತಾ ಪುಳಕಗೊಳಿಸುವ ಲೋಹದ ಹಕ್ಕಿಗಳು... ಒಂದೇ, ಎರಡೇ... ಇಂತಹ ಹತ್ತಾರು ರೋಮಾಂಚನಕಾರಿ ಅನುಭವಗಳ ಮೂಟೆ ಹೊತ್ತು ತಂದಿದೆ ‘ಏರೊ ಇಂಡಿಯಾ 2021’ ವೈಮಾನಿಕ ಪ್ರದರ್ಶನ.

ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಮತ್ತಷ್ಟು ವಿಡಿಯೊಗಳಿಗಾಗಿ: ಯೂಟ್ಯೂಬ್‌ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ ವೆಬ್‌ಸೈಟ್‌ ನೋಡಿ
ಫೇಸ್‌ಬುಕ್‌: ಲೈಕ್ ಮಾಡಿ
ಟ್ವಿಟರ್‌: ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ: ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.