ವೈಮಾನಿಕ ಉದ್ಯಮ ವಲಯದ ಅತಿ ದೊಡ್ಡ ಪ್ರದರ್ಶನ ಏರೊ ಇಂಡಿಯಾ 2023ಕ್ಕೆ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಸೋಮವಾರ ಅಧಿಕೃತ ಚಾಲನೆ ಸಿಕ್ಕಿದೆ. ಇಲ್ಲಿ ನಡೆದ ಭಾರತೀಯ ಸೇನೆಯ ಯುದ್ಧ ವಿಮಾನಗಳ ಕಸರತ್ತನ್ನು ಜನ ನಿಬ್ಬೆರಗಾಗಿ ನೋಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.