ADVERTISEMENT

ರಾಜ್ಯದಲ್ಲಿ ಮತ್ತೆ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2022, 23:03 IST
Last Updated 4 ಸೆಪ್ಟೆಂಬರ್ 2022, 23:03 IST
   

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೆ.5 ರಿಂದ ನಾಲ್ಕು ದಿನಗಳ ಕಾಲ ಮತ್ತೆ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸೆ.5ರಂದು ಕೊಡಗು ಜಿಲ್ಲೆಯಲ್ಲಿ ಆರೆಂಜ್‌ ಅಲರ್ಟ್‌ ಹಾಗೂ ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಮೈಸೂರು, ಚಿಕ್ಕಬಳ್ಳಾಪುರ, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT