ADVERTISEMENT

ಪುಟ್ಟಣ್ಣ ಸೇರಿ ನಾಲ್ವರಿಗೆ ಮೇಲ್ಮನೆಯ ಕಾಂಗ್ರೆಸ್ ಟಿಕೆಟ್ ಘೋಷಣೆ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2025, 6:59 IST
Last Updated 30 ಡಿಸೆಂಬರ್ 2025, 6:59 IST
ಪುಟ್ಟಣ್ಣ
ಪುಟ್ಟಣ್ಣ   

ನವದೆಹಲಿ: ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸಿದೆ.

ಮೇಲ್ಮನೆಯ 4 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನುಮೋದಿಸಿದ್ದಾರೆ.

2026ರ ನವೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ.

ADVERTISEMENT

ಕ್ಷೇತ್ರ ಮತ್ತು ಅಭ್ಯರ್ಥಿಗಳ ವಿವರ ಇಲ್ಲಿದೆ.

ಪಶ್ಚಿಮ ಪದವೀದರ ಕ್ಷೇತ್ರ– ಮೋಹನ್ ಲಿಂಬಿಕಾಯಿ

ಆಗ್ನೇಯ ಪದವೀಧರ ಕ್ಷೇತ್ರ– ಶಶಿ ಹುಲಿಕುಂಟೆಮಠ

ಈಶಾನ್ಯ ಶಿಕ್ಷಕರ ಕ್ಷೇತ್ರ– ಶರಣಪ್ಪ ಮತ್ತೂರ್

ಬೆಂಗಳೂರು ಶಿಕ್ಷಕರ ಕ್ಷೇತ್ರ– ಪುಟ್ಟಣ್ಣ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.