ADVERTISEMENT

ವಿಡಿಯೊ: ಸಾಂಸ್ಕೃತಿಕ ಜಾಂಬೂರಿಯಲ್ಲಿ ಸ್ಕೌಟ್ಸ್‌ - ಗೈಡ್ಸ್‌ ಮಕ್ಕಳ ಸಾಹಸ

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2022, 15:54 IST
Last Updated 23 ಡಿಸೆಂಬರ್ 2022, 15:54 IST

ಮೂಡುಬಿದಿರೆಯ ವಿದ್ಯಾಗಿರಿ ಆಳ್ವಾಸ್‌ ಕಾಲೇಜು ಆವರಣದಲ್ಲಿ ನಡೆಯುತ್ತಿರುವ ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್ ನ ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯಲ್ಲಿ ಜಾಯಿಂಟ್ ವೆಂಚರ್ ಚಾಲೆಂಜ್ ಎಲ್ಲರ ಗಮನಸೆಳೆಯಿತು. ದೇಶ– ವಿದೇಶಗಳ 50 ಸಾವಿರ ವಿದ್ಯಾರ್ಥಿಗಳು ಈ ಸಾಹಸ ಕ್ರೀಡೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.