ADVERTISEMENT

ಅಂಬೇಡ್ಕರ್‌ ಭಾವಚಿತ್ರ ಕಡ್ಡಾಯ: ಶಿಕ್ಷಣ ಇಲಾಖೆ ಸುತ್ತೋಲೆ

​ಪ್ರಜಾವಾಣಿ ವಾರ್ತೆ
Published 23 ಜನವರಿ 2020, 19:45 IST
Last Updated 23 ಜನವರಿ 2020, 19:45 IST
ಡಾ.ಬಿ.ಆರ್‌.ಅಂಬೇಡ್ಕರ್‌
ಡಾ.ಬಿ.ಆರ್‌.ಅಂಬೇಡ್ಕರ್‌   

ಬೆಂಗಳೂರು: ಇದೇ 26ರಂದು ಎಲ್ಲ ಶಾಲಾ, ಕಾಲೇಜುಗಳಲ್ಲಿ ಸಂವಿಧಾನದ ಪಿತಾಮಹ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಟ್ಟು ಗಣರಾಜ್ಯೋತ್ಸವವನ್ನು ಆಚರಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.