ADVERTISEMENT

ಮಾಲತಿ ಪಟ್ಟಣಶೆಟ್ಟಿ, ಸತೀಶ ಕುಲಕರ್ಣಿಗೆ ಅಂಬಿಕಾತನಯದತ್ತ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 23 ಜನವರಿ 2026, 23:30 IST
Last Updated 23 ಜನವರಿ 2026, 23:30 IST
<div class="paragraphs"><p>ಸತೀಶ ಕುಲಕರ್ಣಿ</p></div>

ಸತೀಶ ಕುಲಕರ್ಣಿ

   

ಧಾರವಾಡ: ದ.ರಾ.ಬೇಂದ್ರೆ ರಾಷ್ಟ್ರೀಯ ಟ್ರಸ್ಟ್‌ನ ‘ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ’ಗೆ ಸಾಹಿತಿಗಳಾದ ಧಾರವಾಡದ ಪ್ರೊ.ಮಾಲತಿ ಪಟ್ಟಣಶೆಟ್ಟಿ ಮತ್ತು ಹಾವೇರಿಯ ಸತೀಶ ಕುಲಕರ್ಣಿ ಅವರು ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ತಲಾ ₹ 50 ಸಾವಿರ ನಗದು, ಸ್ಮರಣಿಕೆ ಒಳಗೊಂಡಿದೆ. ಜ. 31ರಂದು ಬೇಂದ್ರೆ ಜನ್ಮ ದಿನೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ಮಾಲತಿ ಪಟ್ಟಣಶೆಟ್ಟಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.