ADVERTISEMENT

ಅಮಿತ್ ಶಾ–ಕುಮಾರಸ್ವಾಮಿ ಭೇಟಿ: ಸೀಟು ಹಂಚಿಕೆ ಕುರಿತು ಚರ್ಚೆ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2024, 5:43 IST
Last Updated 22 ಫೆಬ್ರುವರಿ 2024, 5:43 IST
<div class="paragraphs"><p>ಅಮಿತ್ ಶಾ–ಕುಮಾರಸ್ವಾಮಿ</p></div>

ಅಮಿತ್ ಶಾ–ಕುಮಾರಸ್ವಾಮಿ

   

ನವದೆಹಲಿ: ಜೆಡಿಎಸ್ ರಾಜ್ಯ ಘಟಕದ‌ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ದೆಹಲಿಯಲ್ಲಿ ಇಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿದ್ದಾರೆ.

ತಮ್ಮ ಭೇಟಿಯ ವೇಳೆ ರಾಜ್ಯದ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ನಡುವಿನ ಸೀಟು ಹಂಚಿಕೆ ಕುರಿತು ಚರ್ಚೆ ನಡೆಸಿದ್ದಾರೆ.

ಮಾತುಕತೆ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.