ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಗೆ ಪ್ರಮುಖ ಕಾರಣರಾದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಲು ಇದೇ 18 ರಂದು ಹುಬ್ಬಳ್ಳಿಯಲ್ಲಿ ಗೃಹ ಸಚಿವ ಅಮಿತ್ ಶಾಬೃಹತ್ ರ್‍ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ.
ರಾಜ್ಯ ಬಿಜೆಪಿ ಈ ಸಂಬಂಧ ರಾಜ್ಯದ ವಿವಿಧೆಡೆ ಸರಣಿ ಸಾರ್ವಜನಿಕ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದು, ಗುರುವಾರದಿಂದ(ಜ.9) ಈ ಕಾರ್ಯಕ್ರಮ ಆರಂಭಗೊಂಡು ಜ.18ರವರೆಗೆ ನಡೆಯಲಿದೆಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.