ಬೆಂಗಳೂರು: ತೋಟಗಾರಿಕೆ ನಿರ್ದೇಶನಾಲಯವು ರೈತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗಾಗಿ ಇದೇ 4 ರಂದು ಅಣಬೆ ಬೇಸಾಯ ತರಬೇತಿ ಕಾರ್ಯಾಗಾರ ಹಮ್ಮಿಕೊಂಡಿದೆ.
ಬೆಂಗಳೂರು ದಕ್ಷಿಣ ತಾಲ್ಲೂಕಿನ ಹುಳಿಮಾವು ತೋಟಗಾರಿಕೆ ಜೈವಿಕ ಕೇಂದ್ರದಲ್ಲಿ ಈ ಕಾರ್ಯಾಗಾರ ನಡೆಯಲಿದೆ. ಇದರಲ್ಲಿ ಪಾಲ್ಗೊಳ್ಳುವವರು ₹250 ಶುಲ್ಕ ಪಾವತಿಸಿ ಹೆಸರು ನೋಂದಾಯಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗೆ 9449833153 ಅಥವಾ 9066764248ಗೆ ಕರೆ ಮಾಡಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.