ADVERTISEMENT

ಮುಖ್ಯಮಂತ್ರಿ ಆಪ್ತ ಕಾರ್ಯದರ್ಶಿಯಾಗಿ ಅನಿಲ್‌ ಕುಮಾರ್‌ ನೇಮಕ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2021, 11:52 IST
Last Updated 6 ಆಗಸ್ಟ್ 2021, 11:52 IST
ರಾಜ್ಯ ಸರ್ಕಾರ
ರಾಜ್ಯ ಸರ್ಕಾರ   

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಪ್ತ ಕಾರ್ಯದರ್ಶಿಯನ್ನಾಗಿ ನಿವೃತ್ತ ಪ್ರಧಾನ ಮುಖ್ಯ ಎಂಜಿನಿಯರ್‌ ಅನಿಲ್‌ ಕುಮಾರ್‌ ಅವರನ್ನು ನೇಮಿಸಲಾಗಿದೆ.

ಎನ್‌.ರಂಗರಾಜು ಅವರನ್ನು ವಿಶೇಷ ಕರ್ತವ್ಯಾಧಿಕಾರಿಯನ್ನಾಗಿ ನೇಮಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.