ADVERTISEMENT

Video | ಅಂಜನಾದ್ರಿಯಲ್ಲಿ ಹನುಮ ಜಪ: ಮಾಲಾಧಾರಿಗಳ ಸಂಭ್ರಮ–ಸಡಗರ

ಪ್ರಜಾವಾಣಿ ವಿಶೇಷ
Published 13 ಡಿಸೆಂಬರ್ 2024, 13:20 IST
Last Updated 13 ಡಿಸೆಂಬರ್ 2024, 13:20 IST

ಹನುಮ ಮಾಲೆ ವಿಸರ್ಜನೆ ಅಂಗವಾಗಿ ರಾಜ್ಯ ಹಾಗೂ ಹೊರ ರಾಜ್ಯಗಳ ಸಾಕಷ್ಟು ಸಂಖ್ಯೆಯ ಭಕ್ತರು ಅದರಲ್ಲಿಯೂ ಯುವಕರೇ ಹೆಚ್ಚಾಗಿ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟಕ್ಕೆ ಬಂದಿದ್ದರು. ಪ್ರತಿ ವರ್ಷ ನಿರ್ದಿಷ್ಟ ದಿನದಂದು ಮಾತ್ರ ಮಾಲಾಧಾರಿಗಳು ಮಾಲೆ ವಿಸರ್ಜನೆ ಮಾಡುತ್ತಿದ್ದರು. ಈ ಬಾರಿ ಒಂದು ದಿನ ಮೊದಲೇ ಹನುಮ ವ್ರತದ ಸಮಯದಲ್ಲಿ ತಮ್ಮ ಕೊರಳಲ್ಲಿ ಧರಿಸಿದ್ದ ತುಳಸಿ ಅಥವಾ ಗಂಧದ ಹಾರವನ್ನು ಅಂಜನಾದ್ರಿ ಬೆಟ್ಟದ ಮೇಲೆ ತೆಗೆಯುವ ಮೂಲಕ ವ್ರತ ಪೂರ್ಣಗೊಳಿಸಿದ ಚಿತ್ರಣ ಕಂಡುಬಂತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.