ADVERTISEMENT

ಸಿಇಟಿ: ದಾಖಲೆ ನೀಡಲು ಮತ್ತೊಂದು ಅವಕಾಶ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2020, 19:30 IST
Last Updated 23 ಸೆಪ್ಟೆಂಬರ್ 2020, 19:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆದ 2020ರ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (ಸಿಇಟಿ) ರ‍್ಯಾಂಕ್‌ ಪಡೆದ ವಿದ್ಯಾರ್ಥಿಗಳಿಗೆ ವೆಬ್‌ಸೈಟ್‌ನಲ್ಲಿ ಮೂಲ ದಾಖಲೆಗಳನ್ನು ಅಪ್‌ಲೋಡ್‌ ಮಾಡಲುಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮತ್ತೊಂದು ಅವಕಾಶ ನೀಡಿದೆ.

ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿನ ನಿಗದಿತ ಲಿಂಕ್‌ ಮೂಲಕ ವಿದ್ಯಾರ್ಥಿಗಳು ಸೆ.24ರಿಂದ 27ರವರೆಗೆ ಮೂಲ ದಾಖಲೆಗಳನ್ನು ಅಪ್‌ಲೋಡ್‌ ಮಾಡಬಹುದು.ಈ ಮೊದಲು ಸೆ.23 ಕೊನೆಯ ದಿನವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT