ADVERTISEMENT

ಗ್ರಂಥಾಲಯ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 3 ಜುಲೈ 2019, 16:33 IST
Last Updated 3 ಜುಲೈ 2019, 16:33 IST

ಬೆಂಗಳೂರು: ಬೆಂಗಳೂರಿನ ಎಸ್‌.ಜೆ. ಪಾಲಿಟೆಕ್ನಿಕ್‌ ಆವರಣದಲ್ಲಿರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ನಲ್ಲಿಎರಡು ವರ್ಷದಗ್ರಂಥಾಲಯ ವಿಜ್ಞಾನ ಹಾಗೂ ಮಾಹಿತಿ ನಿರ್ವಹಣಾ ಡಿಪ್ಲೊಮಾ ಕೋರ್ಸ್‌ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಎಸ್‌ಎಸ್‌ಎಲ್‌ಸಿ, ದ್ಪಿತೀಯ ಪಿಯುಸಿ ಪಾಸಾದವರು ಈ ಕೋರ್ಸ್‌ಗೆ ಸೇರಲು ಅರ್ಹರು.ಈಗಾಗಲೇ
ಪ್ರವೇಶ ಪ್ರಕ್ರಿಯೆ ಶುರುವಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸದವರು ಕೂಡ ಅಗತ್ಯ ದಾಖಲೆಗಳೊಂದಿಗೆ ಕಾಲೇಜಿನಲ್ಲಿ ಸಂಪರ್ಕಿಸಿ ನೇರವಾಗಿ ಪ್ರವೇಶ ಪಡೆಯಬಹುದಾಗಿದೆ.ಮಾಹಿತಿಗೆ: 080 – 22282515, 9481426691

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT