ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಕಾನೂನು ಕಾಲೇಜಿನಲ್ಲಿ ಐದು ವರ್ಷದ ಬಿ.ಎ, ಎಲ್.ಎಲ್.ಬಿ ಕೋರ್ಸ್ನ 2020-21ನೇ ಸಾಲಿನ ಪ್ರವೇಶಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ದ್ವಿತೀಯ ಪಿಯುನಲ್ಲಿ ಶೇ 45ರಷ್ಟು ಅಂಕ ಪಡೆದಿರುವವರು ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ವೆಬ್ಸೈಟ್ www.bangaloreuniversity.ac.in ಅಥವಾ www.ulcbangalore.com ಮೂಲಕ ಪಡೆಯಬಹುದು. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ.
ವಿಳಾಸ: ಪ್ರಾಂಶುಪಾಲರು, ವಿಶ್ವವಿದ್ಯಾಲಯ ಕಾನೂನು ಕಾಲೇಜು, ಬೆಂಗಳೂರು ವಿಶ್ವವಿದ್ಯಾಲಯ, ಜ್ಞಾನಭಾರತಿ ಆವರಣ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.