ADVERTISEMENT

ಮಂತ್ರಾಲಯದಲ್ಲಿ ಗಮನ ಸೆಳೆದ ಶೇಷಗಿರಿದಾಸ್ ಅವರ ದಾಸವಾಣಿ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2023, 17:10 IST
Last Updated 1 ಸೆಪ್ಟೆಂಬರ್ 2023, 17:10 IST
<div class="paragraphs"><p>ಪ್ರಜಾವಾಣಿ ಚಿತ್ರ</p></div>
   

ಪ್ರಜಾವಾಣಿ ಚಿತ್ರ

ಮಂತ್ರಾಲಯ: ಶ್ರೀ ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವ ಹಿನ್ನೆಲೆ ವಿದ್ವಾನ್ ಶೇಷಗಿರಿದಾಸ್ ಅವರ ದಾಸವಾಣಿ ಭಕ್ತರ ಗಮನ ಸೆಳೆಯಿತು.

ಶ್ರೀ ಮಠದ ಆವರಣದಲ್ಲಿರುವ ಯೋಗೀಂದ್ರ ಸಭಾ ಮಂಟಪದಲ್ಲಿ ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವದ ಮಧ್ಯಾರಾಧನೆಯಂದು ಶುಕ್ರವಾರ ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರದಲ್ಲಿ ಶೋಭನಾ ಸ್ವಾಮಿನಾಥನ್ ಅವರಿಂದ ಪಂಚವೀಣಾ ಸಂಗೀತ ಕಾರ್ಯಕ್ರಮ ವಿದ್ವಾನ್ ಶೇಷಗಿರಿ ದಾಸ್ ಅವರ ದಾಸವಾಣಿ ಸಾಧನಾ ಅವರಿಂದ ಓಂಕಾರ್ ನೃತ್ಯ, ನೃತ್ಯ ರೂಪಕ ನೆರೆದಿದ್ದ ಭಕ್ತರ ಗಮನ ಸೆಳೆಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.