ADVERTISEMENT

ಕೇರಳದಿಂದ ಬಂದಿರುವ ಇಬ್ಬರು ಶಂಕಿತರ ಬಂಧನ

​ಪ್ರಜಾವಾಣಿ ವಾರ್ತೆ
Published 14 ಜನವರಿ 2020, 11:15 IST
Last Updated 14 ಜನವರಿ 2020, 11:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಉಡುಪಿ: ಇಂದ್ರಾಳಿ ರೈಲು ನಿಲ್ದಾಣದಲ್ಲಿ ಮಂಗಳವಾರ ನಸುಕಿನ ವೇಳೆ ಇಬ್ಬರು ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಅಜ್ಞಾತ ಸ್ಥಳದಲ್ಲಿರಿಸಿ ತೀವ್ರ ವಿಚಾರಣೆಗೊಳಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಶಂಕಿತರ ಬಂಧನ ಸುದ್ದಿಯನ್ನು ಚಿಕ್ಕಮಗಳೂರಿನಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಚಿತಪಡಿಸಿದ್ದಾರೆ. ಬಂಧಿತರ ವಿವರಗಳನ್ನು ಪೊಲೀಸರು ಬಹಿರಂಗಪಡಿಸಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT