ADVERTISEMENT

ಸಂಪುಟ ಪುನರ್ ರಚನೆ | ಹೈಕಮಾಂಡ್‌ಗೆ ಬರೆದ ಪತ್ರ ಹಳೆಯದು: ಶಾಸಕ ಅಶೋಕ ಮನಗೂಳಿ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2026, 19:43 IST
Last Updated 24 ಫೆಬ್ರುವರಿ 2026, 19:43 IST
ಅಶೋಕ ಮನಗೂಳಿ
ಅಶೋಕ ಮನಗೂಳಿ   

ಸಿಂದಗಿ: ‘ಸಚಿವ ಸಂಪುಟ ಪುನರ್ ರಚನೆ ಮಾಡುವಂತೆ ಒತ್ತಾಯಿಸಿ ಪ್ರಥಮ ಬಾರಿಗೆ ಆಯ್ಕೆಯಾದ 31 ಶಾಸಕರು ಕಾಂಗ್ರೆಸ್ ಹೈಕಮಾಂಡ್‌ಗೆ ಬರೆದ ಪತ್ರ ಬಹಳ ದಿನಗಳ ಹಿಂದಿನದ್ದು. ಈ ಪತ್ರಕ್ಕೆ ನಾನೂ ಸಹಿ ಮಾಡಿರುವೆ’ ಎಂದು ಸಿಂದಗಿ ಮತಕ್ಷೇತ್ರದ ಶಾಸಕ ಅಶೋಕ ಮನಗೂಳಿ ಪ್ರತಿಕ್ರಿಯಿಸಿದ್ದಾರೆ.

'ಪ್ರಜಾವಾಣಿ' ಪ್ರತಿನಿಧಿ ಜೊತೆ ಮಾತನಾಡಿದ ಅವರು, ಮೊದಲ ಬಾರಿಗೆ ಗೆದ್ದ ಎಂಟು ಶಾಸಕರಿಗೆ ಅವಕಾಶ ಕೋರಲಾಗಿದೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT