ಬೆಂಗಳೂರು: ‘ಗಾಢ ನಿದ್ದೆ ಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಗಳೂರಿ
ನಲ್ಲಿರುವ ರಸ್ತೆ ಗುಂಡಿಗಳನ್ನು ಮುಚ್ಚಲು ತಕ್ಷಣ ಪತ್ರ ಬರೆಯಿರಿ’ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕುಟುಕಿದ್ದಾರೆ.
‘ನೀವು ಹೇಳಿದರೆ ಮುಖ್ಯಮಂತ್ರಿಯವರು ತಕ್ಷಣ ಪಾಲನೆ ಮಾಡುತ್ತಾರೆ. ನಿಮ್ಮ ಸರ್ಕಾರಕ್ಕೆ ರಸ್ತೆ ರಿಪೇರಿ ಮಾಡಿ ಅಂತ ಹೇಳಿ ಹೇಳಿ ಬೇಸತ್ತಿರುವ ಬೆಂಗಳೂರಿನ ಜನತೆಗೆ ಒಂದು ಉಪಕಾರ ಮಾಡಿ’ ಎಂದು ‘ಎಕ್ಸ್’ನಲ್ಲಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.