ADVERTISEMENT

ರಾಜ್ಯಸಭಾ ಸದಸ್ಯ ಗಸ್ತಿಗೆ ಕೋವಿಡ್: ಐಸಿಯುನಲ್ಲಿ ಚಿಕಿತ್ಸೆ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2020, 17:27 IST
Last Updated 12 ಸೆಪ್ಟೆಂಬರ್ 2020, 17:27 IST
ಅಶೋಕ ಗಸ್ತಿ
ಅಶೋಕ ಗಸ್ತಿ   

ರಾಯಚೂರು/ಕುಷ್ಟಗಿ (ಕೊಪ್ಪಳ ಜಿಲ್ಲೆ):ರಾಜ್ಯಸಭಾ ಸದಸ್ಯ ಅಶೋಕ ಗಸ್ತಿ ಅವರಿಗೆ ಹತ್ತು ದಿನಗಳ ಹಿಂದೆ ಕೋವಿಡ್‌ ದೃಢಪಟ್ಟಿದೆ. ಕುಷ್ಟಗಿಶಾಸಕ ಅಮರೇಗೌಡ ಬಯ್ಯಾಪುರ ಅವರಿಗೆ ಕೋವಿಡ್ ದೃಢಪಟ್ಟಿದ್ದು, ಇಬ್ಬರೂ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.