ADVERTISEMENT

VIDEO | ಬೆಂಗಳೂರು: ಟಿಕಾಯತ್‌ಗೆ ಏಟು, ಮೋದಿಗೆ ಜೈ !

​ಪ್ರಜಾವಾಣಿ ವಾರ್ತೆ
Published 30 ಮೇ 2022, 16:22 IST
Last Updated 30 ಮೇ 2022, 16:22 IST

ರೈತ ವಿರೋಧಿ ಕಾಯ್ದೆಗಳ ವಿರುದ್ಧ ದೆಹಲಿಯಲ್ಲಿ ಬೃಹತ್ ಹೋರಾಟ ಸಂಘಟಿಸಿ ಕೇಂದ್ರ ಸರ್ಕಾರವನ್ನೇ ಮಣಿಸಿದ್ದ  ಭಾರತೀಯ ಕಿಸಾನ್‌ ಒಕ್ಕೂಟದ (ಬಿಕೆಯು) ಮುಖಂಡ ರಾಕೇಶ್ ಟಿಕಾಯತ್ ಮೇಲೆ ಬೆಂಗಳೂರಿನಲ್ಲಿ ಸೋಮವಾರ ಹಲ್ಲೆ ನಡೆಯಿತು. ಹಲ್ಲೆ ಬಳಿಕ ಮುಖಕ್ಕೆ ಮಸಿ ಎರಚಿದ ಭಾರತೀಯ ರಕ್ಷಣಾ ವೇದಿಕೆಯ ಕಾರ್ಯಕರ್ತರು, ‘ಮೋದಿ... ಮೋದಿ...’ ಎಂದು ಘೋಷಣೆ ಕೂಗಿದರು.  ಈ ಕೃತ್ಯ ಎಸಗಿದ ಆರೋಪದಡಿ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ  ಭರತ್‌ ಶೆಟ್ಟಿ ಸೇರಿ ಮೂವರನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.