ADVERTISEMENT

ಅಯೋಧ್ಯೆ ತೀರ್ಪು | ಇಂದು ಶಾಲಾ, ಕಾಲೇಜುಗಳಿಗೆ ಇಂದು ರಜೆ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2019, 18:20 IST
Last Updated 8 ನವೆಂಬರ್ 2019, 18:20 IST
   

ಬೆಂಗಳೂರು: ಅಯೋಧ್ಯೆ ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ಶನಿವಾರ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ.

‘ಶನಿವಾರ ಅರ್ಧ ದಿನ ತರಗತಿ ಇರುತ್ತದೆ. ಆದರೂ ರಜೆ ನೀಡಲಾಗಿದೆ. ಪರಿಸ್ಥಿತಿ ನೋಡಿಕೊಂಡು ಸೋಮವಾರದ ರಜೆಯ ಬಗ್ಗೆ ನಿರ್ಧರಿಸಲಾಗುತ್ತದೆ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT