ADVERTISEMENT

ಆಯುಷ್‌ ಕೋರ್ಸ್‌: ಸೆ.14 ರಂದು ದಾಖಲಾತಿ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2018, 16:27 IST
Last Updated 10 ಸೆಪ್ಟೆಂಬರ್ 2018, 16:27 IST

ಬೆಂಗಳೂರು: ಆಯುಷ್‌ ಕೋರ್ಸ್‌ಗಳ ಪ್ರವೇಶಕ್ಕಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿದವರು ಮೂಲ ದಾಖಲಾತಿಗಳೊಂದಿಗೆ ಸೆಪ್ಟೆಂಬರ್‌ 14ರಂದು ಬೆಳಿಗ್ಗೆ 10.30ಕ್ಕೆ ಸಹಾಯಕ ಕೇಂದ್ರದಲ್ಲಿ ಮೂಲ ದಾಖಲಾತಿ ಪರಿಶೀಲನೆ ಮಾಡಿಕೊಳ್ಳಬೇಕಿದೆ.

ಈಗಾಗಲೇ ನೀಟ್‌ ರೋಲ್‌ ನಂಬರ್‌ ನೀಡಿ ದಾಖಲಾತಿ ಪರಿಶೀಲನೆಗೆ ಹಾಜರಾಗದಿರುವ ಅಭ್ಯರ್ಥಿಗಳು ಸಹ ಹಾಜರಾಗಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT