ADVERTISEMENT

ದೇಶದಲ್ಲೇ ಮೊದಲ ಪ್ರಯೋಗ: ಮಣ್ಣಿನಲ್ಲಿ ಕರಗುವ ಕವರ್‌ನಲ್ಲಿ ನಂದಿನಿ ಹಾಲು

​ಪ್ರಜಾವಾಣಿ ವಾರ್ತೆ
Published 23 ಜೂನ್ 2025, 16:29 IST
Last Updated 23 ಜೂನ್ 2025, 16:29 IST

ಬೆಂಗಳೂರು ಹಾಲು ಒಕ್ಕೂಟವು ಮಣ್ಣಿನಲ್ಲಿ ಕರಗಬಲ್ಲ ಪ್ಲಾಸ್ಟಿಕ್‌ನಲ್ಲಿ ಹಾಲಿನ ಉತ್ಪನ್ನಗಳನ್ನು ಗ್ರಾಹಕರಿಗೆ ತಲುಪಿಸುವ ಮೂಲಕ ಪರಿಸರ ಸ್ನೇಹಿ ಹೆಜ್ಜೆ ಇರಿಸಿದೆ. ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟ ಅಂದ್ರೆ ಬಮೂಲ್‌ ವ್ಯಾಪ್ತಿಗೆ ಬರುವ ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕಿನ ಶಿವನಹಳ್ಳಿಯಲ್ಲಿರುವ ಬಮೂಲ್‌ನ ಮೆಗಾ ಡೇರಿ ಘಟಕವು ಇಂತಹದ್ದೊಂದು ಪ್ರಯೋಗಕ್ಕೆ ಸಾಕ್ಷಿಯಾಗಿದೆ. ಇದು ದೇಶದಲ್ಲೇ ಮೊದಲು ಎನಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.