ADVERTISEMENT

ಬಿಜೆಪಿ ಮತ್ತೆ ಬಂದರೆ SDPI ನಿಷೇಧ: ಯೋಗಿ ಆದಿತ್ಯನಾಥ

ಪ್ರಜಾವಾಣಿ ವಿಶೇಷ
Published 26 ಏಪ್ರಿಲ್ 2023, 12:33 IST
Last Updated 26 ಏಪ್ರಿಲ್ 2023, 12:33 IST

ಕರ್ನಾಟಕ ವಿಧಾನಸಭೆ ಚುನಾವಣೆಯ ಪ್ರಚಾರ ಅಖಾಡಕ್ಕೆ ಧುಮುಕಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮಂಡ್ಯದಲ್ಲಿ ಬುಧವಾರ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ಡಬಲ್‌ ಎಂಜಿನ್ ಸರ್ಕಾರದಿಂದ ಅಭಿವೃದ್ಧಿ ಆಗುತ್ತಿದೆ. ಮತ್ತೊಮ್ಮೆ ಬಿಜೆಪಿಗೆ ಅವಕಾಶ ನೀಡಿ. ಮತ್ತೆ ಡಬಲ್‌ ಎಂಜಿನ್‌ ಸರ್ಕಾರ ಬಂದರೆ ಎಸ್‌ಡಿಪಿಐಯನ್ನು ನಿಷೇಧ ಮಾಡಲು ಸಹಾಯವಾಗುತ್ತದೆ. ಈ ಪಕ್ಷವು ಭಯೋತ್ಪಾದಕ ಸಂಘಟನೆಗಳಿಗೆ ಬೆಂಬಲಿಸುತ್ತಿದೆ ಎಂದು ಅವರು ದೂರಿದರು.

ಯೂಟ್ಯೂಬ್ ಚಂದಾದಾರರಾಗಿ:    / prajavani   ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT