ಪ್ರತಿಯೊಬ್ಬ ಮನುಷ್ಯನೂ ತನಗಿಂತ ಕೆಳಗೆ ಯಾರಾದರೂ ಇರಬೇಕು ಎಂಬ ಬಯಕೆ ಹೊಂದಿರುತ್ತಾನೆ. ಪೌರಕಾರ್ಮಿಕರ ಸಮಸ್ಯೆಗಳ ಬಗ್ಗೆ ಸರಣಿ ಲೇಖನ ಬರೆಯುವ ಸಮಯದಲ್ಲಿ ಆದ ಇಂತಹ ಅನುಭವವನ್ನು 'ಪ್ರಜಾವಾಣಿ' ಕಾರ್ಯನಿರ್ವಾಹಕ ಸಂಪಾದಕ, ರವೀಂದ್ರ ಭಟ್ಟ ಅವರು ಇಲ್ಲಿ ವಿವರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.