ADVERTISEMENT

ಬ್ಯಾರಿ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಚಿಟಿಕೆ ಸುದ್ದಿ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2025, 15:50 IST
Last Updated 9 ನವೆಂಬರ್ 2025, 15:50 IST
   

ಬೆಂಗಳೂರು: ಪ್ರತಿ ವರ್ಷ ನಡೆಯುವ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರಕ್ಕೆ ಅರ್ಹ ಬ್ಯಾರಿ ವಿದ್ಯಾರ್ಥಿಗಳಿಂದ ಬ್ಯಾರೀಸ್ ವೆಲ್‌ಫೇರ್ ಅಸೋಸಿಯೇಶನ್ ಅರ್ಜಿ ಆಹ್ವಾನಿಸಿದೆ.

ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕನಿಷ್ಠ ಶೇ 95ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಇದೇ 12 ಕೊನೆಯ ದಿನ.

ಹೆಚ್ಚಿನ ಮಾಹಿತಿಗೆ ಬೆಂಗಳೂರಿನ ಎಚ್‌ಬಿಆರ್‌ ಲೇಔಟ್‌ನಲ್ಲಿರುವ ಕಚೇರಿಯನ್ನು (ಸಂಪರ್ಕ ಸಂಖ್ಯೆ– 7259966404) ಸಂಪರ್ಕಿಸಬಹುದು ಎಂದು ಬ್ಯಾರೀಸ್ ವೆಲ್‌ಫೇರ್ ಅಸೋಸಿಯೇಶನ್‌ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.