ADVERTISEMENT

ನನ್ನ ಮಂತ್ರಿನೇ ಮಾಡಲ್ಲ ಇವ್ರು ಇನ್ನ ಮುಖ್ಯಮಂತ್ರಿ ಮಾಡ್ತಾರೇನು? - ಯತ್ನಾಳ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಡಿಸೆಂಬರ್ 2023, 11:29 IST
Last Updated 14 ಡಿಸೆಂಬರ್ 2023, 11:29 IST

ಕೆಲವರು ದೆಹಲಿಗೆ ಹೋಗುತ್ತಾರೆ. ಅವರಿಗೆ ಬೇಕಾದ ಕೆಲಸಗಳನ್ನು ಮಾಡಿಸಿಕೊಳ್ಳುತ್ತಾರೆ ಅದ್ಯಾವುದು ನನಗೆ ಬರುವುದಿಲ್ಲ. ಹಾಗಾಗಿ ನಾನು ಮಂತ್ರಿಯಾಗಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಎಷ್ಟು ಹೋರಾಟ ಮಾಡಿದರೂ ಮಂತ್ರಿ ಸ್ಥಾನ ಸಿಗಲಿಲ್ಲ ಎನ್ನುವ ಕಾಂಗ್ರೆಸ್ ಶಾಸಕರ ತಮಾಷೆಗೆ ಯತ್ನಾಳ ಹೀಗೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.