ADVERTISEMENT

Photos: ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಪರೂಪದ ಫೋಟೊಗಳು

ಬೆಂಗಳೂರು: ರಾಜ್ಯದ 20 ನೇ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಹಾಗೂ ಹಾವೇರಿ ಜಿಲ್ಲೆ ಶಿಗ್ಗಾವಿ ಕ್ಷೇತ್ರದ ಶಾಸಕ ಬಸವರಾಜ ಬೊಮ್ಮಯಿ ಅವರು ನೇಮಕವಾಗಿದ್ದಾರೆ.ಮೂಲತಃ ಧಾರವಾಡ ಜಿಲ್ಲೆಯ ಕಮಡೊಳ್ಳಿಯವರಾದ ಅವರು ಜನತಾ ಪರಿವಾರದಿಂದ ಬಂದು ಬಿಜೆಪಿ ಸೇರಿದ್ದರು. ಎರಡು ಬಾರಿ ವಿಧಾನಪರಿಷತ್ ಸದಸ್ಯರಾಗಿದ್ದರು. 2008 ರಲ್ಲಿ ಬಿಜೆಪಿ ಸೇರಿ ಶಿಗ್ಗಾವಿ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

​ಪ್ರಜಾವಾಣಿ ವಾರ್ತೆ
Published 27 ಜುಲೈ 2021, 17:13 IST
Last Updated 27 ಜುಲೈ 2021, 17:13 IST
ಬಸವರಾಜ ಬೊಮ್ಮಾಯಿ ಹೈಸ್ಕೂಲ್ ದಿನಗಳಲ್ಲಿ
ಬಸವರಾಜ ಬೊಮ್ಮಾಯಿ ಹೈಸ್ಕೂಲ್ ದಿನಗಳಲ್ಲಿ   
ಶಾಲಾ ದಿನಗಳಲ್ಲಿ ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ ಕಾಲೇಜು ದಿನಗಳಲ್ಲಿ
ತಂದೆ ಎಸ್.ಆರ್. ಬೊಮ್ಮಾಯಿ ಅವರೊಂದಿಗೆ
ತಂದೆ ಎಸ್.ಆರ್. ಬೊಮ್ಮಾಯಿ ಅವರೊಂದಿಗೆ
ವಿಧಾನ ಪರಿಷತ್‌ನಲ್ಲಿ ಬಸವರಾಜ ಬೊಮ್ಮಾಯಿ
ದಿವಂಗತ ಬಿಜೆಪಿ ನಾಯಕ ಸಿಎಂ ಉದಾಸಿ ಅವರೊಂದಿಗೆ
ಸಾರ್ವಜನಿಕ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ
ಜೆಡಿಯು ನಾಯಕ ನಿತೀಶ್ ಕುಮಾರ್ ಅವರೊಂದಿಗೆ
ಮಕ್ಕಳಿಗೆ ಪುಸ್ತಕ ವಿತರಿಸುತ್ತಿರುವುದು
ಸಾರ್ವಜನಿಕ ಸೇವೆ
ಹಳ್ಳಿಯ ಕಾರ್ಯಕ್ರಮಗಳಲ್ಲಿ
ಅಭಿವೃದ್ಧಿ ಕಾಮಗಾರಿ ವೀಕ್ಷಣೆ
ತಾಯಿ ಗಂಗಮ್ಮ ಬೊಮ್ಮಾಯಿ ಅವರೊಂದಿಗೆ
ಎಸ್‌ಆರ್ ಬೊಮ್ಮಾಯಿ ಹಾಗೂ ಗಂಗಮ್ಮ ಬೊಮ್ಮಾಯಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.