ADVERTISEMENT

ದೇವೇಗೌಡರನ್ನು ಭೇಟಿಯಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2022, 9:42 IST
Last Updated 21 ಸೆಪ್ಟೆಂಬರ್ 2022, 9:42 IST
ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಅವರನ್ನು ಇಂದು ಅವರ ಪದ್ಮನಾಭ ನಗರ ನಿವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾದರು.
ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಅವರನ್ನು ಇಂದು ಅವರ ಪದ್ಮನಾಭ ನಗರ ನಿವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾದರು.   

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಅವರನ್ನುಇಂದು ಅವರ ಪದ್ಮನಾಭ ನಗರನಿವಾಸದಲ್ಲಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾದರು.

ಈ ವೇಳೆ ಬೊಮ್ಮಾಯಿ ಅವರು ದೇವೇಗೌಡರ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಆರ್‌. ಅಶೋಕ್, ವಿ.‌ಸೋಮಣ್ಣ, ಬೈರತಿ ಬಸವರಾಜ್, ಮುನಿರತ್ನ, ಗೋಪಾಲಯ್ಯ ಜೆ.ಸಿ. ಮಾಧುಸ್ವಾಮಿಯವರು ಹಾಜರಿದ್ದರು.

ADVERTISEMENT

ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಬಿ.ಎಸ್. ಯಡಿಯೂರಪ್ಪ ಅವರು ಕೂಡ ದೇವೇಗೌಡರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿ ಬಂದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.