ಬೆಂಗಳೂರು: ಉಪಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬರದೇ ಇದ್ದಿದ್ದರೆ ಜೆಡಿಎಸ್ ಇಬ್ಭಾಗವಾಗುತ್ತಿತ್ತು ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.
‘ಈಗ ಪಕ್ಷ ಇಬ್ಭಾಗವಾಗುವಪರಿಸ್ಥಿತಿ ಇಲ್ಲ. ಹಾಗೆಂದು ಅಸಮಾಧಾನ ಪೂರ್ತಿ ಕಡಿಮೆಯಾಗಿದೆ ಎಂದಲ್ಲ, ಅಸಮಾಧಾನ ಬೇಸರ ಹಾಗೇ ಇದೆ’ ಎಂದು ಅವರು ಇಲ್ಲಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.