ಬೆಂಗಳೂರು: ಬಿಬಿಎಂಪಿಯ 198 ವಾರ್ಡ್‌ಗಳಮೀಸಲಾತಿ ಪಟ್ಟಿಯನ್ನು ನಗರಾಭಿವೃದ್ಧಿ ಇಲಾಖೆ ಸೋಮವಾರ ರಾಜ್ಯ ಪತ್ರದಲ್ಲಿ ಪ್ರಕಟಿಸಿದೆ.
ಈ ಬಗ್ಗೆ ಆಕ್ಷೇಪಣೆಗಳೇನೇ ಇದ್ದರು ಸಾರ್ವಜನಿಕರು07 ದಿನಗಳಲ್ಲಿ ಒಳಗಾಗಿ, ಲಿಖಿತ ರೂಪದಲ್ಲಿಬೆಂಗಳೂರು ಜಿಲ್ಲಾಧಿಕಾರಿಗೆ ಸಲ್ಲಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.