ಬೆಳಗಾವಿ: ಮಹಾರಾಷ್ಟ್ರದ ಪುಣೆಯಿಂದ ಎಂಟು ತಿಂಗಳ ಗರ್ಭಿಣಿ ಪತ್ನಿ ಕವಿತಾ ಅವರೊಂದಿಗೆ ರಾಜ್ಯಕ್ಕೆ ಬರಲು ಬುಧವಾರ ಪರದಾಡಿದ ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲ್ಲೂಕಿನ ಹಂದಿಗೋಣದ ರಾಘವೇಂದ್ರ ಭಟ್ ಅವರಿಗೆ ಬೆಳಗಾವಿ ಎಸ್ಪಿ ಲಕ್ಷ್ಮಣ ನಿಂಬರಗಿ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.