ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದಿಂದ ಕೊಪ್ಪಳದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು. 2ಎ ಮೀಸಲಾತಿಗಾಗಿ ಹೋರಾಡುತ್ತಿರುವ ಪಂಚಮಸಾಲಿ ಸಮುದಾಯದವರ ಮೇಲೆ ಬೆಳಗಾವಿಯಲ್ಲಿ ನಡೆದ ಲಾಠಿಚಾರ್ಜ್ ಖಂಡಿಸಿ ಈ ಪ್ರತಿಭಟನೆ ಮಾಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.