
ಪ್ರಜಾವಾಣಿ ವಾರ್ತೆಎಟಿಎಂ ಕೇಂದ್ರಕ್ಕೆ ಹಣ ತುಂಬಿಸಲು ತೆರಳುತ್ತಿದ್ದ ಸಿಎಂಎಸ್ ಏಜೆನ್ಸಿ ವಾಹನವನ್ನು ಅಡ್ಡಗಟ್ಟಿ ₹7.11 ಕೋಟಿ ದರೋಡೆ ಪ್ರಕರಣವನ್ನು ಭೇದಿಸುವಲ್ಲಿ ಬೆಂಗಳೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.