ಆಯುಧ ಪೂಜೆ ಹಿನ್ನೆಲೆ ನಗರದ ಕೆ. ಆರ್ ಮಾರುಕಟ್ಟೆಯಲ್ಲಿ ಭಾನುವಾರ ಪೂಜಾ ಸಾಮಾಗ್ರಿಗಳನ್ನು ಖರೀದಿ ಮಾಡಲು ಮುಗಿಬಿದ್ದ ಜನರು
ಪ್ರಜಾವಾಣಿ ಚಿತ್ರ ಪ್ರಶಾಂತ್ ಎಚ್ ಜಿ
ಹಬ್ಬಕ್ಕೆ ಹೂವು, ಹಣ್ಣು ಖರೀದಿಸಲು ಕೆ.ಆರ್ ಮಾರುಕಟ್ಟೆಯಲ್ಲಿ ಜಮಾಯಿಸಿರುವ ಸಾವಿರಾರು ಜನರು
ಹಬ್ಬಕ್ಕೆ ಹೂವು, ಬಾಳೆಕಂದು, ಮಾವಿನ ಸೊಪ್ಪು ಹಾಗೂ ಪೂಜಾ ಸಾಮಾಗ್ರಿಗಳನ್ನು ಖರೀದಿಸುತ್ತಿರುವ ಗ್ರಾಹಕರು
ಕೆ.ಆರ್ ಮಾರುಕಟ್ಟೆಯಲ್ಲಿ ಕಂಡುಬಂದ ವಿವಿಧ ಹೂವಿನ ಹಾರಗಳ ದೃಶ್ಯ
ಹಬ್ಬಕ್ಕೆ ಪೂಜಾ ಸಾಮಾಗ್ರಿಗಳನ್ನು ಖರೀದಿಸಲು ಮುಗಿಬಿದ್ದ ಜನರು
ಹಬ್ಬಕ್ಕೆ ಹೂವು, ಹಣ್ಣು ಖರೀದಿಯಲ್ಲಿ ತೊಡಗಿರುವ ಜನರು
ಸಾವಿರಾರು ಜನರಿಂದ ತುಂಬಿರುವ ಕೆ.ಆರ್ ಮಾರುಕಟ್ಟೆ ದೃಶ್ಯ
ಹೂವು, ಪೂಜಾ ಸಾಮಾಗ್ರಿಗಳನ್ನು ಖರೀದಿಸಿ ತೆರಳುತ್ತಿರುವ ಗ್ರಾಹಕರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.