ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರು ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.
ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಸ್ಕಂದಪ್ರಸಾದ್ ಮದುವೆ ಸಂಭ್ರಮ
ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಸ್ಕಂದಪ್ರಸಾದ್ ಮದುವೆ ಸಂಭ್ರಮ
ಶಿವಶ್ರೀ ಸ್ಕಂದಪ್ರಸಾದ್ ಮತ್ತು ತೇಜಸ್ವಿ ಸೂರ್ಯ ಮದುವೆ ಸಂಭ್ರಮ
ಕೇಂದ್ರ ಸಚಿವ ವಿ.ಸೋಮಣ್ಣ ಅವರು ನವ ದಂಪತಿಗೆ ಶುಭ ಹಾರೈಸಿದರು.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೇಜಸ್ವಿ ಸೂರ್ಯ ಅವರಿಗೆ ಶುಭ ಹಾರೈಸಿದರು.
ತೇಜಸ್ವಿ ಸೂರ್ಯ ಮದುವೆ ಸಮಾರಂಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಭಾಗವಹಿಸಿದ್ದರು.
ತೇಜಸ್ವಿ ಸೂರ್ಯ ಮದುವೆ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಪ್ರತಾಪ ಸಿಂಹ ಭಾಗವಹಿಸಿದ್ದರು
ತೇಜಸ್ವಿ ಸೂರ್ಯ ಮದುವೆ ಸಮಾರಂಭದಲ್ಲಿ ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಮತ್ತು ಪ್ರತಾಪ ಸಿಂಹ
ತೇಜಸ್ವಿ ಸೂರ್ಯ ಮದುವೆ ಸಮಾರಂಭದಲ್ಲಿ ಸಂಸದ ಡಾ.ಮಂಜುನಾಥ್ ದಂಪತಿ ಭಾಗವಹಿಸಿದ್ದರು
ತೇಜಸ್ವಿ ಸೂರ್ಯ ಮದುವೆ ಸಮಾರಂಭದಲ್ಲಿ ವಿನಯ್ ಗುರೂಜಿ
ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಸ್ಕಂದಪ್ರಸಾದ್ ಮದುವೆ ಸಂಭ್ರಮ
ತೇಜಸ್ವಿ ಸೂರ್ಯ ಮದುವೆ ಸಂಭ್ರಮದಲ್ಲಿ ಬಿಜೆಪಿ ನಾಯಕರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.